ಯಂತ್ರಗಳನ್ನು ಯಾರು ಬಳಸುವುದಿಲ್ಲ ಹೇಳಿ? ಕಾರು, ಬಸ್ಸು, ವಿಮಾನದಂತಹ ಸಾಗಾಣಿಕೆಯ ಯಂತ್ರಗಳಿಂದ ಹಿಡಿದು ಗ್ರ್ಯಾಂಡರ್, ಪಂಪ್, ಹೊಲಿಗೆ ಯಂತ್ರ ಹೀಗೆ ದೈನಂದಿನ ಹಲವು ಕೆಲಸಗಳಲ್ಲಿ ನಾವಿಂದು ಯಂತ್ರಗಳನ್ನು ಬಳಸುತ್ತಿದ್ದೇವೆ. ಹಿಂದೊಮ್ಮೆ ಎಲ್ಲ ಕೆಲಸಗಳಿಗೆ ಮೈ ಕಸುವನ್ನೇ ನೆಚ್ಚಿಕೊಂಡಿದ್ದ ನಾವು, ಇಂದು ಯಂತ್ರಗಳ ಮೇಲೆ ನಮ್ಮೆಲ್ಲ ಹೊರೆಯನ್ನು ಹಾಕಿದ್ದೇವೆ.
ಈಗೊಂದು ಪ್ರಶ್ನೆ, ಎಲ್ಲಕ್ಕಿಂತ ದೊಡ್ಡ ಯಂತ್ರ ಯಾವುದು? ಹಡಗು, ವಿಮಾನ, ರಾಕೆಟ್ ಹೀಗೆ ಹಲವು ಉತ್ತರಗಳು ಬರಬಹುದು. ಹಾಗಿದ್ದರೆ ಎಲ್ಲಕ್ಕಿಂತ ಚಿಕ್ಕ ಯಂತ್ರ ಯಾವುದು? ಮೊಬೈಲ್. ಅದಕ್ಕಿಂತ ಚಿಕ್ಕದು? ಕೈ ಗಡಿಯಾರ. ಹಾಗಾದರೆ ಅದಕ್ಕಿಂತ ಚಿಕ್ಕದು? ಇನ್ನೂ ಚಿಕ್ಕದು? ಹೀಗೆ ಕೇಳುತ್ತಾ ಹೊರಟರೆ ಕೊನೆ ಎಲ್ಲಿ? ಆದರೆ ಈ ಪ್ರಶ್ನೆಯನ್ನು ಕೇಳುತ್ತಲೇ, ಅಂತಹ ಕಿರಿದಾದ, ಚುಟುಕಾದ ಯಂತ್ರಗಳನ್ನು ಮಾಡಬಹುದು ಅಂತಾ ತೋರಿಸಿರುವ ಅರಿಗರ ತಂಡಕ್ಕೆ ಈ ವರುಶದ ನೊಬೆಲ್ ಪ್ರಶಸ್ತಿ ದೊರೆತಿದೆ. ಅವರು ಮಾಡಿದ ಚುಟುಕು ಯಂತ್ರಗಳ ಹೆಸರು ಮೊಲಿಕ್ಯುಲಾರ್ ಮಶೀನ್ಸ್ (Molecular Machines) ಅಂದರೆ ಅಣುಕೂಟಗಳ ಯಂತ್ರಗಳು. ಯಾವ ಯಂತ್ರಗಳಿವು? ಏನಿವುಗಳ ಉಪಯೋಗ? ಮುಂತಾದ ವಿಷಯಗಳನ್ನು ತಿಳಿಯೋಣ ಬನ್ನಿ.
ಮೊಲಿಕ್ಯುಲಾರ್ ಮಶೀನ್ಸ್ (Molecular Machine) ಅಂದರೇನು?:
’ಮೊಲಿಕ್ಯುಲಾರ್ ಮಶೀನ್’ ಪದದಲ್ಲಿರುವ ಎರಡು ಪದಗಳನ್ನು ಬೇರೆ ಬೇರೆಯಾಗಿ ಮೊದಲು ನೋಡೋಣ,
ನಮಗೆ ಗೊತ್ತಿರುವಂತೆ ವಸ್ತುಗಳು ಕಿರಿದಾದ ಘಟಕಗಳಾದ ಅಣುಗಳಿಂದ ಮಾಡಲ್ಪಟ್ಟಿರುತ್ತವೆ. ಈ ಅಣುಗಳು ಒಂದಕ್ಕೊಂದು ಕಲೆತು ನಿರ್ದಿಷ್ಟ ರಚನೆಯೊಂದನ್ನು ಏರ್ಪಡಿಸುತ್ತವೆ. ಈ ರಚನೆಗಳನ್ನು ’ಮೊಲಿಕ್ಯುಲ್’ (Molecule) ಎಂದು ಕರೆಯುತ್ತಾರೆ. ಮೊಲಿಕ್ಯುಲ್ (Molecule) ಎರಡು ಇಲ್ಲವೇ ಅದಕ್ಕಿಂತ ಹೆಚ್ಚು ಅಣುಗಳಿಂದ ಕೂಡಿರುತ್ತದೆ. ಕನ್ನಡದಲ್ಲಿ ಮೊಲಿಕ್ಯುಲ್ನ್ನು ಅಣುಕೂಟ ಎಂದು ಕರೆಯಬಹುದು.
ಇಲ್ಲಿ ಗಮನಿಸಬೇಕಾದ ಎರಡು ವಿಷಯಗಳೆಂದರೆ, ಅಣುವಿನ ಬಗ್ಗೆ ನಾವು ಮಾತನಾಡುತ್ತಿರುವುದರಿಂದ ತುಂಬಾನೇ ಕಿರಿದಾದ ರಚನೆಯ ಬಗ್ಗೆ ಮಾತನಾಡುತ್ತಿದ್ದೇವೆ ಅನ್ನುವುದು ಒಂದು ಮತ್ತು ಜೀವಿಗಳು, ವಸ್ತುಗಳು ಹೀಗೆ ಎಲ್ಲದರಲ್ಲಿ ಅಡಕವಾಗಿರುವ ರಚನೆಯೊಂದರ ಬಗ್ಗೆ ನಾವು ಮಾತನಾಡುತ್ತಿದ್ದೇವೆ ಅನ್ನುವುದು ಇನ್ನೊಂದು.
ಇನ್ನು, ಎರಡನೆಯ ಪದ ಮಶೀನ್ ಇಲ್ಲವೇ ಯಂತ್ರ. ಮೈ ಶಕ್ತಿ, ರಾಸಾಯನಿಕ ಶಕ್ತಿ, ಮಿಂಚಿನ, ಗಾಳಿಯ ಶಕ್ತಿ ಹೀಗೆ ಯಾವುದಾದರೊಂದು ಬಗೆಯ ಶಕ್ತಿಯನ್ನು ಬಳಸಿಕೊಂಡು, ಗೊತ್ತುಪಡಿಸಿದ ಕೆಲಸ ಇಲ್ಲವೇ ಚಟುವಟಿಕೆಯೊಂದನ್ನು ಮಾಡುವ ಸಲಕರಣೆಯನ್ನು ಯಂತ್ರ ಎಂದು ಕರೆಯುತ್ತೇವೆ. ಉದಾಹರಣೆಗೆ, ಕಾರು ಉರುವಲಿನ ಶಕ್ತಿಯನ್ನು ಬಳಸಿಕೊಂಡು ಸಾಗಾಣಿಕೆಯ ಚಟುವಟುಕೆಯೊಂದನ್ನು ಮಾಡಬಲ್ಲ ಯಂತ್ರವಾಗಿದೆ. ಹಾಗೆನೇ ಹೊಲಿಗೆ ಯಂತ್ರ ಕರೆಂಟ್ ಇಲ್ಲವೇ ಕಾಲಿನ ಶಕ್ತಿಯನ್ನು ಬಳಸಿಕೊಂಡು ಹೊಲಿಯುವ ಸೂಜಿಯನ್ನು ಮೇಲೆ ಕೆಳಗೆ ಆಡಿಸುವ ಚಟುವಟಿಕೆಯನ್ನಾಗಿ ಬದಲಾಯಿಸುವ ಯಂತ್ರವಾಗಿದೆ.
ಈಗ ’ಮೊಲಿಕ್ಯುಲಾರ್ ಮಶಿನ್’ ಎಂಬ ಎರಡು ಪದಗಳನ್ನು ಜೋಡಿಸಿದಾಗ ಅದರ ಹುರುಳನ್ನು ಸುಲಭವಾಗಿ ತಿಳಿಯಬಹುದು. ವಸ್ತುಗಳಲ್ಲಿನ ಕಿರು ರಚನೆಯಾದ ಅಣುಕೂಟಗಳನ್ನು ಒಂದು ಗೊತ್ತುಪಡಿಸಿದ ರೀತಿಯಲ್ಲಿ ಹೊಂದಿಸಿಕೊಂಡು, ಗೊತ್ತುಪಡಿಸಿದ ಕೆಲಸವನ್ನು ಮಾಡುವ ಯಂತ್ರಗಳೇ ಮೊಲಿಕ್ಯುಲಾರ್ ಮಶಿನ್ಸ್ ಇಲ್ಲವೇ ಅಣುಕೂಟಗಳ ಯಂತ್ರಗಳು.
ಇನ್ನೂ ತಿಳಿಯಾಗಿ ಹೇಳಬೇಕೆಂದರೆ ಇಂಜಿನ್ನು, ಗಾಲಿ, ಅಡಿಗಟ್ಟು (chassis) ಮುಂತಾದ ರಚನೆಗಳನ್ನು, ಗೊತ್ತುಪಡಿಸಿದ ರೀತಿಯಲ್ಲಿ ಹೊಂದಿಸಿಕೊಂಡು, ನಮ್ಮ ಓಡಾಟಕ್ಕೆ ನೆರವಾಗುವ ’ಕಾರು’ ಎಂಬ ಯಂತ್ರ ಹೇಗಿದೆಯೋ ಹಾಗೆ ವಸ್ತುವಿನಲ್ಲಿನ ಕಿರಿದಾದ ಅಣುಕೂಟಗಳನ್ನು ಬಳಸಿಕೊಂಡು ಯಂತ್ರವೊಂದನ್ನು ತಯಾರು ಮಾಡಿದರೆ ಅದೇ ’ಮೊಲಿಕ್ಯುಲಾರ್ ಮಶೀನ್’ ಆಗುತ್ತದೆ. ಇದರ ಅಳತೆಯನ್ನು ಹೋಲಿಸಿ ಹೇಳಬೇಕೆಂದರೆ, ನಮ್ಮ ಕೂದಲ ಎಳೆಯೊಂದರ ಸುಮಾರು 1000 ಪಟ್ಟು ಚಿಕ್ಕ ಅಳತೆಯದು!
ಮೊಲಿಕ್ಯುಲಾರ್ ಮಶೀನ್ಸ್ (Molecular Machines) ಹೊಸದೇ?:
ಹಾಗೇ ನೋಡಿದರೆ ನಮ್ಮ ಮಯ್ಯಲ್ಲೇ ಸಾವಿರಾರು ಮೊಲಿಕ್ಯುಲಾರ್ ಮಶೀನ್ಗಳಿವೆ. ಉದಾಹರಣೆಗೆ, ಹಲವು ಪ್ರೋಟಿನ್ ರಚನೆಗಳು ಒಗ್ಗೂಡಿ ನಮ್ಮ ಮಯ್ಯ ರಚನೆಯ ಅಡಿಪಾಯವಾಗಿರುವ ಜೀವಕೋಶಗಳಲ್ಲಿ ಅಡಕಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಿಸುವ ಯಂತ್ರಗಳಾಗಿ ಕೆಲಸ ಮಾಡುತ್ತವೆ. ಇನ್ನೂ ಕೆಲವು ರಚನೆಗಳು ರಕ್ತ, ಉಸಿರ್ಗಾಳಿ ಸಾಗಾಣಿಕೆಯ ಕೆಲಸವನ್ನು ಮಾಡುತ್ತವೆ. ಹಾಗಾಗಿ ಮೊಲಿಕ್ಯುಲಾರ್ ಮಶೀನ್ ಗಳೆಂದು ಕರೆಯಲ್ಪಡುವ ಚುಟುಕು ಯಂತ್ರಗಳು ಸ್ವಾಭಾವಿಕವಾಗಿ ಕಾಣಸಿಗುತ್ತವೆ.
ಆದರೆ ಈ ಯಂತ್ರಗಳು ನಮಗೆ ಬೇಕಿರುವ ಕೆಲಸವನ್ನು ಮಾಡಲಾರವು, ತಮಗೆ ಗೊತ್ತುಪಡಿಸಿದ ಸ್ವಾಭಾವಿಕ ಕೆಲಸವನ್ನಷ್ಟೇ ಅವು ಮಾಡಬಲ್ಲವು. ನಮಗೆ ಬೇಕಾದ, ನಾವು ಗೊತ್ತುಪಡಿಸಿದ ಕೆಲಸವನ್ನೇ ಮಾಡಬಲ್ಲ ಯಂತ್ರಗಳು ಬೇಕಿದ್ದರೆ, ನಾವೇ ಅಂತಹ ಚುಟುಕು ಯಂತ್ರಗಳನ್ನು ಉಂಟು ಮಾಡುವುಂತೆ ಆಗಬೇಕು. ಇದೇ ಮೊಲಿಕ್ಯುಲಾರ್ ಮಶೀನ್ ಕುರಿತಾಗಿ ನಮ್ಮ ಮುಂದಿರುವ ಸವಾಲು.
ಮೊಲಿಕ್ಯುಲಾರ್ ಮಶೀನ್ಸ್ (Molecular Machine) ಮಾಡುವುದು ಹೇಗೆ?:
ಈ ಮೇಲೆ ತಿಳಿದುಕೊಂಡಂತೆ, ಮೊಲಿಕ್ಯುಲಾರ್ ಮಶೀನ್ ತುಂಬಾನೇ ಚಿಕ್ಕದಾಗಿರುವುದರಿಂದ ನಮ್ಮ ಕೈಯಿಂದಾಗಲಿ ಇಲ್ಲವೇ ನಾವು ಕಟ್ಟಿರುವ ಇನ್ನೊಂದು ಯಂತ್ರದಿಂದಾಗಲಿ ತಯಾರಿ ಮಾಡಲು ಆಗದು. ಹಾಗಿದ್ದರೆ ಈ ಚುಟುಕು ಅಣುಕೂಟ ಯಂತ್ರಗಳ ಕಟ್ಟಣೆಯ ಕೆಲಸವನ್ನು ಮಾಡುವುದು ಹೇಗೆ? ಈ ನಿಟ್ಟಿನಲ್ಲಿ ಮೊದಲ ಬಾರಿಗೆ ಗೆಲುವು ಕಂಡವರೇ ಈ ಬಾರಿಯ ನೊಬೆಲ್ ಪ್ರಶಸ್ತಿ ಪಡೆದ ಅರಿಗರಲ್ಲಿ ಒಬ್ಬರಾದ ಫ್ರಾನ್ಸ್ ದೇಶದ ಜೀನ್-ಪಿರ್ ಸಾವೆಜ್ (Jean-Pierre Sauvage). 1983 ರಲ್ಲಿ ಇವರು ತಾಮ್ರದ ಗುಣವನ್ನು ಬಳಸಿಕೊಂಡು ಅಣುಕೂಟದ ಸರಪಳಿಯೊಂದನ್ನು ಮಾಡಿ ತೋರಿಸಿದರು. ಈ ಕಟ್ಟಣೆಯ ಹಂತಗಳನ್ನು ಕೆಳಗಿನ ಚಿತ್ರದಲ್ಲಿ ತೋರಿಸಲಾಗಿದೆ.
ಎರಡು ಅಣುಕೂಟಗಳು ಒಂದಕ್ಕೊಂದು ಕೊಂಡಿಯಾಗಲು ತಾಮ್ರದ ಹುರುಪಿಯನ್ನು (copper ion) ಸಾವೆಜ್ ಬಳಸಿಕೊಂಡರು. ತಾಮ್ರದ ಹುರುಪಿಯೆಡೆಗೆ ಎರಡು ಅಣುಕೂಟಗಳನ್ನು ತಂದಾಗ, ಅವು ಒಂದಕ್ಕೊಂದು ಸೆಳೆಯಲ್ಪಟ್ಟು ಉಂಗುರದ ಆಕಾರದಂತೆ ಕೊಂಡಿಯಾದವು. ಇಂತಹ ಹಲವು ಉಂಗುರುಗಳನ್ನು ಸೇರಿಸಿದರೆ ಉಂಗುರದ ಸರಪಳಿಯೊಂದನ್ನು ಆಗ ಮಾಡಬಹುದಾಯಿತು. (ಕಾರಿನ ಕಟ್ಟಣೆಗೆ ಹೋಲಿಸಿದರೆ ಗಾಲಿಯಂತಹ ರಚನೆ ಈಗ ತಯಾರಾಯಿತು ಅನ್ನಬಹುದು)
1991 ನೇ ಇಸ್ವಿಯಲ್ಲಿ ಈ ನಿಟ್ಟಿನಲ್ಲಿ ಮುಂದಿನ ಮೈಲಿಗಲ್ಲು ಉಂಟಾಯಿತು. ಈ ಮೈಲಿಗಲ್ಲನ್ನು ನೆಟ್ಟವರೇ ಈ ಬಾರಿಯ ನೊಬೆಲ್ ಪಡೆದವರಲ್ಲಿ ಎರಡನೆಯವರಾದ ಸ್ಕಾಟ್ಲೆಂಡಿನ ಜೇಮ್ಸ್ ಪ್ರೇಸರ್ ಸ್ಟೊಡಾರ್ಟ್ (James Fraser Stoddart). ಅಣುಕೂಟಗಳ ಉಂಗುರಾಕಾರದ ಸರಪಳಿಯನ್ನು ಒಂದು ತಿರುಗೋಲಿನ (axle) ರಚನೆಯಲ್ಲಿ ಹಿಂದೆ ಮುಂದೆ ಸಾಗುವಂತೆ ಮಾಡುವಲ್ಲಿ ಸ್ಟೊಡಾರ್ಟ್ ಗೆಲುವು ಕಂಡರು.
ಕಾವು ನೀಡಿದಾಗ ಅಣುಕೂಟಗಳು ಒಂದಕ್ಕೊಂದು ಡಿಕ್ಕಿ ಹೊಡೆಯುತ್ತವೆ. ಹೀಗೆ ಹೊಡೆಯುವ ಡಿಕ್ಕಿಯನ್ನು ಒಂದು ಗೊತ್ತುಪಡಿಸಿದ ರೀತಿಯಲ್ಲಿ ಉಂಟುಮಾಡುವಂತಾದರೆ ತಿರುಗೋಲಿನಲ್ಲಿ ಸಾಗಬಲ್ಲ ಅಣುಕೂಟಗಳ ರಚನೆಯನ್ನು ಪಡೆಯಬಹುದೆಂದು ಸ್ಟೊಡಾರ್ಟ್ ತೋರಿಸಿದರು. (ಕಾರಿನ ಕಟ್ಟಣೆಗೆ ಹೋಲಿಸಿದರೆ ಗಾಲಿಗಳು ತಿರುಗೋಲಿನಲ್ಲಿ ಸಾಗುವಂತಹ ರಚನೆ ಈಗ ತಯಾರಾಯಿತು ಅನ್ನಬಹುದು). ಇಂತಹ ರಚನೆಯೊಂದನ್ನು ಕೆಳಗಿನ ಓಡುಚಿತ್ರದಲ್ಲಿ ನೋಡಬಹುದು.1999 ರಲ್ಲಿ ನೆದರ್ ಲ್ಯಾಂಡಿನ ಬರ್ನಾರ್ಡ್ ಎಲ್ ಫೆರಿಂಗಾ (Bernard L. Feringa) ಎಂಬುವವರು ಮೇಲಿನ ಎರಡು ಮೈಲಿಗಲ್ಲುಗಳನ್ನು ಬಳಸಿಕೊಂಡು, ಜಗತ್ತಿನ ಮೊಟ್ಟಮೊದಲ ಅಣುಕೂಟಗಳ ಕಿರುಕಾರೊಂದನ್ನು ಮಾಡಿ ತೋರಿಸಿದರು. ಈ ಸಾಧನೆಗಾಗಿ ಮೇಲಿನ ಇಬ್ಬರು ಅರಿಗರ ಜತೆಯಲ್ಲಿ ಈ ಬಾರಿಯ ನೊಬೆಲ್ ಪ್ರಶಸ್ತಿ ಫೆರಿಂಗಾ ಅವರಿಗೆ ಸಂದಿದೆ. ಫೆರಿಂಗಾ ಅವರು ಮುಂದಿಟ್ಟ ಅಣುಕೂಟಗಳು ಕಲೆತುಕೊಳ್ಳುವಂತೆ ಮಾಡುವ ಬಗೆಯನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದು.
ಈ ಬಗೆಯಲ್ಲಿ ಹಲವು ಅಣುಕೂಟಗಳನ್ನು ಕಲೆಯುವಂತೆ ಮಾಡುತ್ತಾ ಹೋದರೆ, ಅಣುಕೂಟಗಳ ಕಿರುಕಾರೊಂದನ್ನೇ ಮಾಡಬಹುದೆಂದು ಫೆರಿಂಗಾ ತೋರಿಸಿದರು. ಈ ಕಿರುಕಾರಿನ (nanocar) ತೋರುಚಿತ್ರವನ್ನು ಕೆಳಗೆ ನೋಡಬಹುದು.
ಹೀಗೆ ಮೂವರು ಅರಿಗರು ಬೇರೆ ಬೇರೆ ಕಾಲಘಟ್ಟದಲ್ಲಿ ಅಣುಕೂಟಗಳ ಯಂತ್ರಗಳನ್ನು ಅಂದರೆ ಮೊಲಿಕ್ಯುಲಾರ್ ಮಶೀನ್ಗಳನ್ನು ಉಂಟುಮಾಡಬಹುದಾದ ಬಗೆಯನ್ನು ತೋರಿಸಿದ್ದು, ಇದಕ್ಕಾಗಿ 2016 ನೇ ಸಾಲಿನ ಕೆಮಿಸ್ಟ್ರಿ ಕವಲಿನ ನೊಬೆಲ್ ಪ್ರಶಸ್ತಿಯನ್ನು ಈ ಮೂವರಿಗೂ ಒಟ್ಟಾಗಿ ನೀಡಲಾಗಿದೆ.
ಈ ಚುಟುಕು ಯಂತ್ರಗಳ ಉಪಯೋಗವೇನು?:
ಕಡುಕಿರಿದಾದ ಯಂತ್ರಗಳನ್ನು ಮಾಡುವ ಬಗೆಯನ್ನೇನೋ ಅರಿಗರು ಮುಂದಿಟ್ಟರು. ಆದರೆ ಈ ಯಂತ್ರಗಳ ಉಪಯೋಗವೇನು? ಅನ್ನುವುದು ಸಹಜವಾದ ಪ್ರಶ್ನೆ. ಈ ಪ್ರಶ್ನೆಗೆ ನೇರವಾಗಿ ಜಾರಿಗೆ ತರಬಲ್ಲ ಬಳಕೆಗಳಿವೆ ಅನ್ನುವ ಉತ್ತರ ಇಂದಿಗೆ ದೊರೆಯದಿದ್ದರೂ, ಮುಂದಿನ ದಿನಗಳಲ್ಲಿ ಇದರ ಬಳಕೆಯ ಹರವು ತುಂಬಾ ಹೆಚ್ಚಲಿದೆ ಅನ್ನುವುದು ಬಲ್ಲವರ ಮಾತು.
ಉದಾಹರಣೆಗೆ, ಕ್ಯಾನ್ಸರ್ ಹುಣ್ಣನ್ನು ಅದಿರುವಲ್ಲಿಗೆ ಹೋಗಿ ಕೊಲ್ಲಬಹುದಾದ ಇಲ್ಲವೇ ಅದನ್ನು ಅಲ್ಲಿಂದ ಕತ್ತರಿಸಿ ಹೊರತರಬಹುದಾದ ಮೊಲಿಕ್ಯುಲಾರ್ ಮಶೀನ್ ಮಾಡುವಂತಾದರೆ ರೋಗಗಳನ್ನು ಗುಣಪಡಿಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯನ್ನು ಇಟ್ಟಂತಾಗುತ್ತದೆ. ಹಾಗೆನೇ ಇಂದಿನ ಟ್ರಾನಿಸ್ಟರ್, ಕೆಪ್ಯಾಸಿಟರ್ ಮುಂತಾದ ಬಿಡಿಭಾಗಗಳ ಬದಲಾಗಿ ಅಣುಕೂಟಗಳ ಯಂತ್ರಗಳನ್ನೇ ಬಳಸುವಂತಾದರೇ ಇಲೆಕ್ಟ್ರಾನಿಕ್ಸ್ / ಕಂಪ್ಯೂಟರ್ ಗಳ ಕವಲಿನಲ್ಲಿ ಕ್ರಾಂತಿಯನ್ನೇ ಉಂಟುಮಾಡಿದಂತಾಗುವುದು.
ಒಟ್ಟಿನಲ್ಲಿ ಅಣುಕೂಟಗಳ ಚುಟುಕು ಯಂತ್ರಗಳು ಮುಂದಿನ ದಿನಗಳಲ್ಲಿ ಅರಿವಿನ ಹೆಬ್ಬಾಗಿಲನ್ನೇ ನಮ್ಮ ಮುಂದೆ ತೆರಿದಿಡಬಹುದು. ಈ ಹೆಬ್ಬಾಗಿಲನ್ನು ತೋರಿದ ಅರಿಗರಿಗೆ ಈ ವರುಷದ ನೊಬೆಲ್ ಪ್ರಶಸ್ತಿ ದೊರೆತದ್ದು ನಲಿವಿನ ಸಂಗತಿ.
(ಮಾಹಿತಿ ಮತ್ತು ಚಿತ್ರ ಸೆಲೆಗಳು: Royal Swedish Academy of Science, Washington Post, Wikipedia)







Pingback: Cheap NHL 18 Coins
Pingback: cheap NHL 18 Coins
Pingback: buy PoE orbs
Pingback: buy madden mobile coins
Pingback: Free viagra
Pingback: cialis 20 mg
Pingback: cialis generic name
Pingback: cialis on line
Pingback: how to get cialis
Pingback: Viagra australia
Pingback: Canadian viagra and healthcare
Pingback: albuterol inhaler
Pingback: viagra for sale
Pingback: generic cialis 20 mg
Pingback: ciprofloxacin drug
Pingback: cialis without prescription
Pingback: buy naltrexone
Pingback: generic for cialis
Pingback: cialis online pharmacy
Pingback: viagra samples
Pingback: buy careprost online
Pingback: cialis online canada
Pingback: tylenol acetaminophen
Pingback: viagra without prescription
Pingback: online pharmacy viagra
Pingback: viagra generic
Pingback: viagra generic
Pingback: gnc ed pills
Pingback: online ed pills
Pingback: chloroquine tablets price
Pingback: ed pills online
Pingback: canada pharmacy
Pingback: generic cialis online
Pingback: vardenafil online pharmacy
Pingback: cialis ed
Pingback: online casino
Pingback: sildenafil 100
Pingback: san manuel casino online
Pingback: compare prices viagra generic 100mg
Pingback: bimatoprost ophthalmic solution 0.01% generic
Pingback: cialis without doctor prescription
Pingback: online loans
Pingback: cialis generic
Pingback: generic viagra 24 hours delivery
Pingback: cialis to buy
Pingback: buy hydroxychloroquine online
Pingback: when does viagra go generic
Pingback: http://cialistodo.com/
Pingback: cheap viagra
Pingback: liquid tadalafil
Pingback: cheap viagra
Pingback: cialis tadalafil
Pingback: viagra without prescription
Pingback: cialis generic tadalafil
Pingback: non prescription viagra
Pingback: viagra online for sale
Pingback: canadian express pharmacy
Pingback: generic viagra names
Pingback: buy generic viagra online
Pingback: canadian pharmacy
Pingback: viagra
Pingback: viagra risks
Pingback: cialis price per pill
Pingback: paypal viagra
Pingback: does generic cialis exist
Pingback: generic cialis online
Pingback: generic viagra
Pingback: cheap viagra canada
Pingback: cialis online
Pingback: cvs prescription prices without insurance
Pingback: generic viagra online
Pingback: generic viagra
Pingback: generic viagra cialis
Pingback: cheap cialis
Pingback: safest place to buy viagra online
Pingback: amoxicillin 50 mg tablets
Pingback: buy viagra in new york
Pingback: personal loans
Pingback: how many years can you take viagra
Pingback: does generic cialis work
Pingback: generic cialis
Pingback: order viagra online cheap
Pingback: researchpaperssfk.com
Pingback: dissertation online help
Pingback: https://writemypaperbuyhrd.com
Pingback: https://customessaywriterbyz.com/
Pingback: in an essay help you guide
Pingback: college admission essay writing service
Pingback: thesis printing
Pingback: buy viagra online
Pingback: thesis binding
Pingback: best online canadian pharmacy
Pingback: buy Prednisone
Pingback: which essay writing service is the best
Pingback: buying ed pills online
Pingback: cialis website
Pingback: viagra for women
Pingback: viagra side effects
Pingback: best place to buy generic viagra online
Pingback: approved canadian pharmacies online
Pingback: buy cheap zithromax online
Pingback: order viagra generic
Pingback: buy viagra online
Pingback: generic viagra uk paypal
Pingback: top erection pills
Pingback: cheap Zovirax
Pingback: Fertomid
Pingback: viagra order
Pingback: approved canadian online pharmacies
Pingback: canada drugs online
Pingback: viagra
Pingback: viagra
Pingback: viagra at walmart
Pingback: zithromax prescription online
Pingback: septra antibiotic
Pingback: how much is allegra pills
Pingback: periactin australia
Pingback: online pharmacy viagra
Pingback: best place to buy viagra online
Pingback: can i buy cialis in the philippines
Pingback: buy zithromax online australia
Pingback: buy pfizer viagra online
Pingback: where can you buy amoxicillin over the counter
Pingback: canadian pharmacies shipping to usa
Pingback: generic viagra
Pingback: 5mg cialis
Pingback: tadalafil 20 mg
Pingback: generic cialis tadalafil
Pingback: do you need a scriptro buy viagra from canada
Pingback: cialis super active cheap
Pingback: viagra Without a Doctor Prescription
Pingback: order cialis online no prescription australia
Pingback: sildenafil prescription uk
Pingback: how to buy viagra without a prescription
Pingback: buy cheap viagra
Pingback: benefits of cialis
Pingback: 141generic2Exare
Pingback: pproxylr
Pingback: cheap cialis
Pingback: natural ed remedies
Pingback: mens ed pills
Pingback: nofofvau
Pingback: best erection pills
Pingback: cheapest ed pills
Pingback: how long does it take for viagra to work?
Pingback: what is the side effect of viagra
Pingback: wat kost sildenafil 50 mg
Pingback: hoe koop ik viagra
Pingback: how to measure ivermectin in a dosing tube
Pingback: what medications interact with azithromycin advil
Pingback: where to buy viagra
Pingback: furosemide 100mg
Pingback: super viagra uk
Pingback: order zyvox online
Pingback: order zithromax online
Pingback: ketoconazole generic
Pingback: remedios24 cialis
Pingback: viagra or cialis
Pingback: viagra over the counter
Pingback: order chloromycetin online
Pingback: take cialis with or without food
Pingback: cialis prices 20mg
Pingback: viagra
Pingback: red viagra pills
Pingback: coursework writing service
Pingback: how can i write my research paper on overwight and obesity
Pingback: write my essay uk reviews
Pingback: scholarship will help me essay
Pingback: apa outline for a business ethics essay
Pingback: prescription drugs online without doctor
Pingback: buy amoxicillin
Pingback: lasix 250
Pingback: order zithromax online
Pingback: viagra 100mg price
Pingback: ivermectin cream 1%
Pingback: viagra cost
Pingback: albuterol capsule
Pingback: buy viagra online canada
Pingback: viagra online usa
Pingback: п»їviagra pills
Pingback: zithromax online paypal
Pingback: viagra price
Pingback: what's doxycycline
Pingback: prednisolone brand name
Pingback: medroxyprogesterone and clomid
Pingback: dapoxetine generic
Pingback: diflucan child dose
Pingback: synthroid breastfeeding
Pingback: buy essay online
Pingback: cheap ed pills usa
Pingback: essaywriteris.com
Pingback: buy zithromax 1000 mg online
Pingback: neurontin 300 mg tablet
Pingback: zithromax z-pak price without insurance
Pingback: propecia shed
Pingback: persuasive essay writer
Pingback: cialis drugs
Pingback: india pharmacy
Pingback: neurontin epilepsy
Pingback: metformin extended release
Pingback: usa pharmacy india
Pingback: paxil dick
Pingback: prednisone and plaquenil
Pingback: order erectile dysfunction pills online
Pingback: viagra without a doctor prescription canada