ಗ್ರೆಗರ್ ಮೆಂಡೆಲ್ ಬಟಾಣಿ ಗಿಡದ ಗುಣಗಳನ್ನು ಅರಿಯಲು ನಡೆಸಿದ ಸಂಶೋಧನೆ ಮುಂದೆ ಜೆನೆಟಿಕ್ಸ್ ಅನ್ನುವ ಅರಿವಿನ ಕವಲು ಹೊರಹೊಮ್ಮಲು ಕಾರಣವಾಯಿತು. ಎತ್ತರ, ಬಣ್ಣ ರೋಗತಡೆಯುವ ಗುಣ ಜಾಣತನದ ಮಟ್ಟ ಹೀಗೆ ನಮ್ಮ ಹಲವು ಗುಣಗಳ ಮೂಲದಲ್ಲಿರುವುದು ಜೀನ್ಸ್ . ಇತ್ತೀಚಿನ ದಿನಗಳಲ್ಲಿ ಜೀನ್ ಮಾರ್ಪಾಟು ಮಾಡುವ ಸಂಶೋಧನೆಗಳು ಮುನ್ನೆಲೆಯಲ್ಲಿದ್ದು ಇದನ್ನು ತಕ್ಕಮಟ್ಟಿಗೆ ಅರ್ಥಮಾಡಿಕೊಳ್ಳುವುದು ಅಗತ್ಯವಾಗಿದೆ.
ಜೀನ್ ಮಾರ್ಪಾಟು ಎಂದಕೂಡಲೆ ಸಾಮಾನ್ಯ ಜನರಲ್ಲಿ ಗಾಬರಿ ಅಚ್ಚರಿ ಎಲ್ಲವೂ ಒಮ್ಮೆಲೇ ಆಗುವುದು ಅತೀ ಸಹಜ. ಸಿನಿಮಾಗಳಲ್ಲಿ ನೋಡಿರುವಂತೆ ಡಿಎನ್ಎಯಲ್ಲಿ ಬದಲಾವಣೆ ಆದ ಕಾರಣ ಒಬ್ಬ ಸಾಮಾನ್ಯ ಮನುಷ್ಯ ಸ್ಪೈಡರ್-ಮ್ಯಾನ್ ಆಗಿ ರೂಪ ಪಡೆಯುತ್ತಾನೆ. ಹಾಗಾದರೆ ಇದು ಸಾಧ್ಯನಾ ? ಹೌದು ಎಂದರೆ ತಪ್ಪೇನು ಇಲ್ಲ. ಪ್ರಕೃತಿಯಲ್ಲಿ ಇದು ದಿನನಿತ್ಯವೂ ನಡೆಯುವ ಕ್ರಿಯೆ ಆದರೆ, ಪ್ರಕೃತಿ ಒಮ್ಮೆಲೆಗೆ ಸ್ಪೈಡರ್ ಮ್ಯಾನನ್ನು ಹುಟ್ಟುಹಾಕಿಲ್ಲ ! ಬದಲಾಗಿ ಭೂಮಿಯಲ್ಲಿ ಜೀವಿಗಳ ಬೆಳವಣಿಗೆ ನಿಧಾನವಾಗಿ ನಡೆಯುತ್ತಲಿದ್ದು ಮುಂದೊಂದು ದಿನ ಸ್ಪೈಡರ್ ಮ್ಯಾನ್ ಆಗಲು ಬಹುದು!
ಹಾಗಾದರೆ ಜೀವಿಗಳ ಬೆಳವಣಿಗೆಗೆ ಕಾರಣವಾದ ಅಂಶ ಯಾವುದು? ಮಾನವಕುಲದ ಒಳಿತಿನೆಡೆ ಮನುಷ್ಯ ಪ್ರಯೋಗಾಲಯದಲ್ಲಿ ಮಾಡಿರುವ, ಮಾಡುತ್ತಿರುವ ಹಾಗು ಮಾಡಬಹುದಾದ ಜೆನೆಟಿಕ್ ಇಂಜಿನಿಯರಿಂಗ್ ಸಂಶೋಧನೆಗಳು ಏನು ? ಇದರ ಬಗ್ಗೆ ಒಂದು ಚಿಕ್ಕ ಪರಿಚಯ.
ಜೀವಿಗಳ ಲಕ್ಷಣಗಳು ಅದರ ಅನುವಂಶಿಕ ವಸ್ತುವಿನಲ್ಲಿ (nucleic acid) ಅಡಗಿರುತ್ತದೆ. ಈ ವಸ್ತುವು DNA ಅಥವಾ RNA ಆಗಿರುತ್ತದೆ. ಮಾನವ, ಪ್ರಾಣಿ, ಸಸ್ಯ, ಬ್ಯಾಕ್ಟೀರಿಯ, ವೈರಸ್ ಹೀಗೆ ಎಲ್ಲಾ ಜೀವಿಗಳ ಜೀವಕೋಶಗಳು DNA ಯನ್ನು ಹೊಂದಿರುತ್ತವೆ. ಸಂತಾನೋತ್ಪತ್ತಿ ಸಮಯದಲ್ಲಿ ಡಿಎನ್ಎ ಒಂದು ತಲೆಮಾರಿನಿಂದ ಮತ್ತೊಂದಕ್ಕೆ ವರ್ಗಾಯಿಸಲ್ಪಡುತ್ತದೆ. ‘ಜೀನೋಮ್’ ಎಂಬ ಪದವು ಸಾಮಾನ್ಯವಾಗಿ ಜೀವಿಗಳ ಸಂಪೂರ್ಣ ಡಿಎನ್ಎ ಅನುಕ್ರಮವನ್ನು ಸೂಚಿಸುತ್ತದೆ, ಜಿನೊಮ್ ಜೀನ್ಸ್ ಒಳಗೊಂಡಿರುತ್ತದೆ.
ಜೀನ್ ಎಂದರೆ ನಿರ್ದಿಷ್ಟ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ, ಪ್ರೋಟೀನ್ ತಯಾರಿಕೆಯ ಮಾಹಿತಿ ಹೊಂದಿರುವ ಡಿಎನ್ಎ ಸರಣಿಗಳು. ಜೀನೋಮಿನಲ್ಲಿ ಜೀನ್ ಗಳ ಜೊತೆ ಜೀನ್ ಚಟುವಟಿಕೆಗಳನ್ನು ಹೆಚ್ಚಿಸುವ ಅಥವಾ ತಡೆಯುವ ಡಿಎನ್ಎ ಸರಣಿಗಳೂ ಇರುತ್ತವೆ. ಸರಳವಾಗಿ ಹೇಳುವುದಾದರೆ ಡಿಎನ್ಎ ಯ ಉದ್ದೇಶಪೂರ್ವಕ ಬದಲಾವಣೆಯ ತಂತ್ರವನ್ನು ಜೀನ್ ಎಡಿಟಿಂಗ್ ಎನ್ನಲಾಗುತ್ತದೆ.
ಜೀವವಿಜ್ಞಾನದ ಈ ವಿಭಾಗವು ಬೆಳೆದು ಬಂದ ದಾರಿಯು ಒಂದು ಸೋಜಿಗ! ಜೆನೆಟಿಕ್ ಎಂಜಿನಿಯರಿಂಗ್ ಕ್ಷೇತ್ರದ ಈಗಿನ ಆಳ, ಹರಿವುಗಳನ್ನು ಅರ್ಥಮಾಡಿಕೊಳ್ಳಲು ಅದರ ಹುಟ್ಟಿನ ಮತ್ತು ಪ್ರಗತಿಯ ಇತಿಹಾಸವನ್ನು ಅತಿ ಮುಖ್ಯವಾಗಿ ಅರಿತುಕೊಳ್ಳಬೇಕಾಗುತ್ತದೆ. 1953 ಜೇಮ್ಸ್ ವಾಟ್ಸನ್, ಫ್ರಾನ್ಸಿಸ್ ಕ್ರಿಕ್ ಮತ್ತು ರೋಸಲಿಂಡ್ ಫ್ರಾಂಕ್ಲಿನ್ರವರು ಡಿಎನ್ಎ ರಚನೆಯ ಡಬಲ್ ಹೆಲಿಕ್ಸ್ ರಚನೆಯನ್ನು ಪ್ರಕಟಿಸಿದ್ದು ಬಹುಮುಖ್ಯ ಆಯಾಮವಾಯಿತು. 1958 ರಲ್ಲಿ ಮೊದಲ ಸಲ ಡಿಎನ್ಎ ಟೆಸ್ಟ್ ಟ್ಯೂಬಿನಲ್ಲಿ ತಯಾರಿಸಲ್ಪಟ್ಟಿತು (ಆರ್ಥರ್ ಕೊರ್ನ್ಬರ್ಗ್ ). ನಂತರದ ದಿನಗಳಲ್ಲಿ ವೆರ್ನೆರ್ ಆರ್ಬರ್ ರವರು ನಿರ್ಬಂಧಿತ ಕಿಣ್ವಗಳನ್ನು (Restriction enzymes) ಹಾಗು ಗೆಲ್ಲೆರ್ಟ್ಲೆ, ಲೆಹ್ಮಾನ್, ರಿಚರ್ಡಸನ್ ಮತ್ತು ಹರವಿಟ್ಜ್ ಲಾಬೊರೇಟರೀಸ್, ಲೈಗೇಸ್ ಕಿಣ್ವದ ಸಹಾಯದಿಂದ ಡಿಎನ್ಎ ತುಂಡುಗಳ ಜೋಡಣೆಮಾಡಲು ಸಾಧ್ಯ ಎನ್ನುವುದನ್ನು ಪ್ರಕಟಿಸಿದರು. ಹರ್ ಗೋವಿಂದ ಖೋರಾನಾರವರು ನ್ಯೂಕ್ಲಿಕ್ ಅಸಿಡ್ ಮತ್ತು ನ್ಯೂಕ್ಲಿಯೊಟೈಡ್ಸ್ ನಿಂದ (Adenine, Thymine, Guanidine and Cytosine) ಮಾಡಲಾಗಿದೆಯೆಂಬುದನ್ನು ತೋರಿಸಿದರು, ಅದು ಜೀವಕೋಶದ ಆನುವಂಶಿಕ ಸಂಕೇತವನ್ನು ಸಾಗಿಸುತ್ತದೆ ಮತ್ತು ಪ್ರೋಟೀನ್ಗಳು ಕೋಶದ ಸಂಶ್ಲೇಷಣೆಯನ್ನು ನಿಯಂತ್ರಿಸುತ್ತದೆ ಎಂಬುದನ್ನು ಪ್ರಕಟಿಸಿದರು. ಇನ್ನು ಹತ್ತು ಹಲವು ಬಗೆಯ ಸಂಶೋಧನೆಗಳ ಆಧಾರದ ಮೇಲೆ ಮಂದಗತಿಯಲ್ಲಿ ನಡೆದು ಬಂದು ಈಗ ವಿಜ್ಞಾನದ ಒಂದು ಪ್ರಮುಖ ಹಾಗು ಅತೀ ಅಗತ್ಯವಾದ ವಿಭಾಗವಾಗಿ ಹೊಮ್ಮಿದೆ.
ಎಲ್ಲಾ ಜೆನೆಟಿಕ್ ಬದಲಾವಣೆಗಳು ಪ್ರೋಟೀನ್ ತಯಾರಿಕೆಯ ಮೇಲೆ ಪ್ರಭಾವ ಹೊಂದಿದ್ದು ಪ್ರೋಟೀನ್ ತಯಾರಿಕೆಯ ಬದಲಾವಣೆಗಳು ಜೀವಿಯ ಗುಣಗಳಲ್ಲಿ ಬದಲಾವಣೆ ತರುತ್ತವೆ. ಜೀನ್ ಎಡಿಟಿಂಗ್ ಬೇರೆ ಬೇರೆ ರೀತಿಯಲ್ಲಿ ಮಾಡಬಹುದು. ಹೊಸ ಜೀನ್ಗಳ ಜೋಡಣೆ, ಇರುವ ಜೀನ್ಗಳ ಬದಲಾವಣೆ, ಬೇಡದೆ ಇರುವ ಜೀನ್ಗಳನ್ನು ತೆಗೆಯುವುದು, ತಪ್ಪು ಪ್ರೋಟೀನ್ ತಯಾರಿಕೆಯಲ್ಲಿ ತೊಡಗಿರುವ ಜೀನ್ಗಳನ್ನು ಸರಿಪಡಿಸುವುದು. ಇದನ್ನು ಸಾಧಿಸಲು ಬೇಕಾಗುವ ಮುಖ್ಯ ಸಾಧನಗಳೆಂದರೆ ವೆಕ್ಟರ್ (ಹೊತ್ತೊಯ್ಯುಕ), ನಿರ್ಬಂಧಿತ ಕಿಣ್ವಗಳು, ಡಿಎನ್ಎ ಲೈ ಗೇಸ್ (ಜೋಡಕ ಕಿಣ್ವ ) ಮತ್ತು ಡಿಎನ್ಎ ಪಾಲಿಮರೇಸ್ (ನ್ಯೂಕ್ಲಿಯೋಟೈದೆ ಜೋಡಣೆ ಮಾಡುವ ಕಿಣ್ವ ). ಈ ಎಲ್ಲ ಸಾಧನಗಳ ಬಳಕೆ ಇಂದ ಕ್ಲೋನಿನ್ ಸಾಧ್ಯ.
ಜೆನೆಟಿಕ್ ಎಂಜಿನಿಯರಿಂಗ್ ತಂತ್ರಜ್ಞಾನದ ಉಪಯೋಗಗಳು ಬಹಳ. ವೈದ್ಯಕೀಯ ಕ್ಷೇತ್ರದಲ್ಲಿ ಅತಿ ಸುಲಭ ರೀತಿಯಲ್ಲಿ ರೋಗನಿರೋಧಕಗಳ ತಯಾರಿಸುವಿಕೆ, ಇನ್ಸುಲಿನ್ ತಯಾರಿಸುವಿಕೆ. ಕ್ಯಾನ್ಸರಿನಂತಹ ಮಾರಕ ರೋಗಗಳನ್ನು ಗುಣಪಡಿಸುವಲ್ಲಿ ಕ್ರಿಸ್ಪರ್ (CRISPR) ಎಂಬ ಜೆನೆಟಿಕ್ ತಂತ್ರಜ್ಞಾನ ಹೊಮ್ಮುತ್ತಿದೆ. ಕೃಷಿ ಕ್ಷೇತ್ರದಲ್ಲಿ ಕೀಟ ತಡೆ, ಹೆಚ್ಚು ಇಳುವರಿ ಕೊಡುವ ತಳಿಗಳನ್ನು ತಯಾರಿಸುವುದು ಮತ್ತು ಅದರ ಬಳಕೆ. ಉದಾಹರಣೆಗೆ, ಬಿಟಿ ಹತ್ತಿ, ಬಿಟಿ ಬದನೆಕಾಯಿ, ಬಿಟಿ ಮೆಕ್ಕೆಜೋಳ. ಹಾಗೆನೇ ಕಸ ಹಾಗು ಕೊಳಚೆ ನಿರ್ಮೂಲನೆ ನಿಟ್ಟಿನಲ್ಲಿ ಕೆಲಸ ನೆಡೆದಿದ್ದು ಪ್ಲಾಸ್ಟಿಕ್ ಕೊಳೆಸುವಿಕೆ, ಇಂಧನ ತಯಾರಿಸುವ ಸೂಕ್ಷ್ಮಜೀವಿಗಳನ್ನು ಕಂಡುಹಿಡಿಯುವ ಸಂಶೋಧನೆ ನಡೆಯುತ್ತಿದೆ.
ಯಾವುದೇ ವೈಜ್ಞಾನಿಕ ಕ್ಷೇತ್ರದಲ್ಲಿಕಂಡುಬರುವ ಹಾಗೆ ಇದರಲ್ಲೂ ಪರ ಮತ್ತು ವಿರೋಧದ ಚರ್ಚೆಗಳು ಬಿರುಸಾಗಿವೆ. ಜೆನೆಟಿಕ್ ಇಂಜಿನಿಯರಿಂಗ್ ನ ಪರಿಣಾಮಗಳನ್ನು ವೈಜ್ಞಾನಿಕ ನೆಲೆಯಲ್ಲಿ ಪೂರ್ತಿಯಾಗಿ ತಿಳಿಯದೆ ಮುನ್ನಡೆದರೆ ದುಶ್ಪರಿಣಾಮಗಳು ಸಂಭವಿಸುತ್ತವೆ ಎನ್ನುವುದು ಕೆಲ ವಿಜ್ಞಾನಿಗಳ ಅಭಿಪ್ರಾಯ. ಉದಾಹರಣೆಗೆಇದರದುರ್ಬಳಕೆಯಿಂದಜೈವಿಕ ಯುದ್ಧಗಳು ನಡೆಯಬಹುದು.
ಈ ಇಬ್ಬರು ಮಹನೀಯರು ಹೇಳಿರುವ ಹಾಗೆ, ಇದೊಂದು ವಿಸ್ಮಯ ಜಗತ್ತು, ಪ್ರಕೃತಿಯಲ್ಲಿ ಈ ಎಲ್ಲಾ ಕ್ರಿಯೆಗಳು ದಿನ ನಿತ್ಯ ನಡೆಯುತ್ತಲಿವೆ ಅದನ್ನು ಮನುಷ್ಯ ಅರ್ಥ ಮಾಡಿಕೊಂಡು ಒಳ್ಳೆಯ ರೀತಿಯಲ್ಲಿ ಅದನ್ನು ಬಳಸಿದರೆ ಒಳಿತು…
ಪ್ರಕೃತಿಯೊಳಗೆ ಆಳವಾಗಿ ಇಳಿದಷ್ಟು ಎಲ್ಲವನ್ನೂಇನ್ನಷ್ಟುಚೆನ್ನಾಗಿಅರಿತುಕೊಳ್ಳಬಹುದು
– ಅಲ್ಬರ್ಟ್ ಐನ್ಸ್ಟೀನ್
ವಿಜ್ಞಾನ ಮಾನವೀಯತೆಗೆ ಒಂದು ಸುಂದರ ಕೊಡುಗೆಯಾಗಿದೆ; ನಾವು ಅದನ್ನು ವಿರೂಪಗೊಳಿಸಬಾರದು.
– ಎ. ಪಿ. ಜೆ. ಅಬ್ದುಲ್ ಕಲಾಂ
(ಚಿತ್ರಸೆಲೆಗಳು: the anatomy of evolution, Northwestern Now – Northwestern University)







Pingback: viagra no rx
Pingback: canadian cialis
Pingback: discount cialis
Pingback: cheap cialis
Pingback: cialis otc
Pingback: Pharmacy viagra
Pingback: Fda approved viagra
Pingback: generic ventolin
Pingback: ciprofloxacin price without insurance
Pingback: generic viagra overnight shipping
Pingback: cialis over the counter at walmart
Pingback: buy naltrexone
Pingback: cialis price
Pingback: viagra cialis
Pingback: viagra generic
Pingback: generic for cialis
Pingback: buy tylenol
Pingback: free viagra without prescription
Pingback: online pharmacy viagra
Pingback: viagra 50mg
Pingback: viagra 50mg
Pingback: top ed pills
Pingback: erectile dysfunction medication
Pingback: chloroquine 150 mg
Pingback: cvs pharmacy
Pingback: pharmacy online
Pingback: Get cialis
Pingback: online levitra
Pingback: virgin casino online nj login
Pingback: pfizer viagra canada
Pingback: bimatoprost careprost generic
Pingback: cialis.com
Pingback: viagra pills
Pingback: us discount viagra overnight delivery
Pingback: cialis generic
Pingback: order viagra online
Pingback: buy hydroxychloroquine online
Pingback: online slots real money
Pingback: viagra sildenafil
Pingback: buy viagra online
Pingback: cialis dosing
Pingback: viagra
Pingback: when will generic cialis be available
Pingback: buy sildenafil
Pingback: otc cialis
Pingback: viagra online
Pingback: buy generic cialis
Pingback: generic viagra
Pingback: buy viagra generic
Pingback: canadian drugs pharmacy
Pingback: buy viagra online
Pingback: online pharmacy
Pingback: viagra buy
Pingback: sildenafil 50 mg sans ordonnance
Pingback: generic brand viagra
Pingback: cialis upset stomach
Pingback: cialis for sale
Pingback: viagra aus amerika bestellen
Pingback: tadalafil generic vs cialis
Pingback: buy viagra
Pingback: buy cialis from uk
Pingback: liquid viagra uk
Pingback: cialis online
Pingback: buy cheap viagra
Pingback: dysfunction erectile
Pingback: buy viagra online
Pingback: generic cialis
Pingback: where to buy real viagra online
Pingback: buy tadalafil
Pingback: generic viagra online reviews
Pingback: amoxicillin cost australia
Pingback: personal loans for bad credit
Pingback: is generic viagra effective
Pingback: generic viagra free shipping
Pingback: cialis tablets for sale
Pingback: generic cialis
Pingback: https://dissertationhelpvfh.com/
Pingback: to buy viagra in calgary
Pingback: essaywritingservicesjy.com
Pingback: write my research paper cheap
Pingback: customessaywriterbyz.com
Pingback: help writing my college essay
Pingback: buy viagra
Pingback: what is thesis writing
Pingback: how to write my paper
Pingback: thesis advice
Pingback: generic viagra
Pingback: canadian drug stores
Pingback: Prednisone sale
Pingback: the canadian drugstore
Pingback: cialis for sale
Pingback: generic cialis online
Pingback: how much does viagra cost
Pingback: canadian online pharmacies
Pingback: buy zithromax online cheap
Pingback: generic viagra canada
Pingback: cheap generic viagra
Pingback: blue pill viagra
Pingback: ed meds rx
Pingback: generic Aciclovir
Pingback: Biltricide
Pingback: approved canadian online pharmacies
Pingback: approved canadian online pharmacies
Pingback: is viagra over the counter
Pingback: viagra
Pingback: generic viagra online
Pingback: cheap viagra
Pingback: Anonymous
Pingback: zithromax capsules
Pingback: purchase zithromax online
Pingback: zyrtec 150 mg
Pingback: periactin 8mg
Pingback: canadian pharmacy viagra
Pingback: viagra online canada
Pingback: where can you buy cialis online without a prescription
Pingback: buy zithromax no prescription
Pingback: viagra side effects
Pingback: buy amoxil
Pingback: buy prescription drugs without doctor
Pingback: sildenafil
Pingback: cialis samples free
Pingback: cialis no persription
Pingback: generic cialis tadalafil
Pingback: generic cialis
Pingback: where to buy viagra in los angeles
Pingback: cheap genieric cialis
Pingback: buy cheap prescription viagra online
Pingback: purchase sildenafil 20 mg
Pingback: can you buy viagra over the counter in ontario
Pingback: buy viagra online
Pingback: cialis risks
Pingback: buy cheap tadalafil
Pingback: 141generic2Exare
Pingback: orzydssa
Pingback: how to cure ed
Pingback: zhyjoqfc
Pingback: best erection pills
Pingback: how to get viagra with prescription
Pingback: how much viagra is too much
Pingback: hoe lang blijft sildenafil in je bloed
Pingback: viagra hoe werkt dat
Pingback: what is ivermectin cream
Pingback: order viagra online
Pingback: how long after taking azithromycin can i drink alcohol
Pingback: furosemida 40 mg
Pingback: shelf life of viagra
Pingback: buy floxin
Pingback: order chloromycetin
Pingback: augmentin online
Pingback: viagra o cialis o levitra
Pingback: price of cialis
Pingback: buy viagra
Pingback: take cialis with or without food
Pingback: cialis 30 day trial voucher
Pingback: viagra 50 mg
Pingback: generic viagra pharmacy
Pingback: the best essay writing service
Pingback: how to write research paper introduction
Pingback: help me write my essay
Pingback: custom essay writing help
Pingback: essay writing on business ethics