ವೋಯೇಜರ್-1 ಎಂಬ ಬಾನಬಂಡಿ (spacecraft) ನಮ್ಮ ನೆಲದಿಂದ ಸರಿಸುಮಾರು 141 ಬಾನಳತೆಯ (Astronomical Unit-AU) ದೂರದಲ್ಲಿ ಅಂದರೆ ಸುಮಾರು 2.11 x 1010 km ದೂರದಲ್ಲಿ ಸಾಗುತ್ತಿದೆ. ಇಷ್ಟು ದೂರದವರೆಗೆ ವಸ್ತುವೊಂದನ್ನು ಸಾಗಿಸಿ ಅದನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳುವಲ್ಲಿ ಮನುಷ್ಯರ ಅರಿವಿನ ಎಲ್ಲೆ ಚಾಚಿಕೊಂಡಿದೆ. ಆದರೆ ಈ ಬರಹದಲ್ಲಿ ಹೇಳಹೊರಟಿರುವುದು ವೋಯೇಜರ್ ಬಗ್ಗೆ ಅಲ್ಲ. ಬಾನಾಳದಲ್ಲಿ ಇಷ್ಟು ದೂರ ಸಾಗಬಲ್ಲೆವಾದರೂ ನಾವು ನೆಲೆ ನಿಂತಿರುವ ನೆಲದಲ್ಲಿ ಎಷ್ಟು ಆಳವನ್ನು ತಲುಪಲು ಇಲ್ಲಿಯವರೆಗೆ ಆಗಿದೆ ಅನ್ನುವುದರ ಕುರಿತು.
ನಿಮಗೆ ಬೆರಗಾಗಬಹುದು, ಮೇಲ್ಮೈಯಿಂದ ಅದರ ನಡುವಿನವರೆಗೆ ಸುಮಾರು 6378 ಕಿ.ಮೀ. ಆಳವಿರುವ ನೆಲದಲ್ಲಿ ಇಲ್ಲಿಯವರೆಗೆ ಮನುಷ್ಯರಿಗೆ ತಮ್ಮ ಸಲಕರಣೆಗಳನ್ನು ತೂರಲು ಆಗಿರುವುದು 12.26 ಕಿ.ಮೀ. ಅಷ್ಟೇ! ಅಂದರೆ ನೆಲದಾಳದ ಬರೀ 0.2%! ನೆಲದಾಳದಲ್ಲಿರುವ ಕಾವಳತೆ (temperature), ಒತ್ತಡ ಮನುಷ್ಯರು ಮಾಡಿದ ಸಲಕರಣೆಗಳು ತೂರಲಾಗದ ಮಟ್ಟದಲ್ಲಿದ್ದು, ಬಾನಾಳವನ್ನು ಗೆಲ್ಲುವಷ್ಟು ಸುಲಭವಲ್ಲ. ಆದರೆ ಎಂದಿನಂತೆ ಮನುಷ್ಯರು ಈ ನಿಟ್ಟಿನಲ್ಲಿ ಸಾಹಸವನ್ನಂತೂ ಮಾಡುತ್ತಲೇ ಬಂದಿದ್ದಾರೆ.
ನೆಲದ ಆಳಕ್ಕೆ ತೂರುವ ಕೋಲಾ ಕಡು ಆಳದ ಕೊರೆತ (Kola Super-deep Borehole) ಎನ್ನುವ ಯೋಜನೆಯನ್ನು ರಷ್ಯಾ 24.05.1970 ರಲ್ಲಿ ಆರಂಭಿಸಿತು. ಈ ಯೋಜನೆಯನ್ನು ಶುರು ಮಾಡುವಾಗ ಸುಮಾರು 15 ಕಿ.ಮೀ. ಆಳಕ್ಕೆ ತೂತು ಕೊರೆಯುವ ಗುರಿಯನ್ನು ಇಟ್ಟುಕೊಂಡಿದ್ದ ರಷ್ಯಾ, 19 ವರುಶಗಳ ಬಳಿಕ 1989 ರಲ್ಲಿ 12.26 ಕಿ.ಮೀ. ಆಳ ತಲುಪಿ ಅಲ್ಲಿಂದ ಇನ್ನೂ ಆಳಕ್ಕೆ ಇಳಿಯಲು ತನ್ನ ಸಲಕರಣೆಗಳಿಂದ ಆಗದು ಎನ್ನುವ ತೀರ್ಮಾನವನ್ನು ಕೈಗೊಂಡು ಯೋಜನೆಯನ್ನು ಕೊನೆಗೊಳಿಸಿತು.
(ರಷ್ಯಾದ ತೂತು ಕೊರೆಯುವ ಯೋಜನೆಯ ತಾಣ)
ಅಮೇರಿಕಾ ಅದಕ್ಕೂ ಮುಂಚೆ ಇಂತಹ ಆಳದ ತೂತು ಕೊರೆಯುವ ಕೆಲಸಕ್ಕೆ ಕೈಹಾಕಿ 9.583 ಕೀ.ಮೀ. ಆಳಕ್ಕೆ ಇಳಿಯಿತಾದರೂ, ರಷ್ಯಾ ತಲುಪಿದ ಆಳವನ್ನು ತಲುಪಲು ಅದಕ್ಕೆ ಆಗಲಿಲ್ಲ. ರಷ್ಯಾ ಕೊರೆದ ತೂತು ಮನುಷ್ಯರು ಮಾಡಿದ ಎಲ್ಲಕ್ಕಿಂತ ನೆಲದಾಳದ ತೂತು ಎಂಬ ತನ್ನ ಹಿರಿಮೆಯನ್ನು ಇಂದು ಕೂಡ ಕಾಯ್ದುಕೊಂಡಿದೆ.
ರಷ್ಯಾ ಕೈಗೊಂಡಿದ್ದ ಯೋಜನೆಯಲ್ಲಿ ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ತೊಡಕುಗಳು ಅದಕ್ಕೆ ಎದುರಾದವು. 1984 ರಲ್ಲಿ ಸುಮಾರು 12000 ಮೀ (12 ಕಿ.ಮೀ.) ಆಳ ತಲುಪಿದಾಗ ಕೊರೆತದ ಸಲಕರಣೆಯ ಸುಮಾರು 5000 ಮೀ ಉದ್ದದ ಎಳೆ ನೆಲದೊಳಗೆ ಮುರಿದುಹೋಯಿತು. ಆಗ ಆ ಆಳವನ್ನು ಬಿಟ್ಟು ಸುಮಾರು 7000 ಮೀ ಆಳದಿಂದ ಬೇರೆ ದಾರಿಯಲ್ಲಿ ತೂತು ಕೊರೆಯುವ ಕೆಲಸವನ್ನು ಮುಂದುವರೆಸಬೇಕಾಯಿತು. ಮುಂದೆ 1989 ರಲ್ಲಿ 12262 ಮೀ. ತಲುಪಿದ ಕೊರೆತ ಅದೇ ವರುಶ 13500 ಮೀ ಮತ್ತು 1990 ರಲ್ಲಿ 15000 ಮೀ ತಲುಪಲಿದೆಯೆಂದು ರಷ್ಯಾ ಅಂದುಕೊಂಡಿತ್ತು.
ಆದರೆ 12262 ಮೀ. ಆಳ ತಲುಪುತ್ತಿದ್ದಂತೆ ನೆಲದಾಳದ ಕಾವು ಸುಮಾರು 180 ಡಿಗ್ರಿ ಸೆಲ್ಸಿಯಸ್ ಇರುವುದು ಗೊತ್ತಾಯಿತು. ಈ ಮಟ್ಟದ ಕಾವು (temperature) ಮುಂದುವರೆದರೆ 15000 ಮೀ ಆಳದಲ್ಲಿ ಕಾವು ಸುಮಾರು 300 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಅಷ್ಟು ಬಿಸುಪನ್ನು ತಡೆದುಕೊಳ್ಳಲು ಕೊರೆತದ ಸಲಕರಣೆಗೆ ಆಗದೆನ್ನುವ ತೀರ್ಮಾನಕ್ಕೆ ರಷ್ಯಾ ಬಂದಿತು. ಹಾಗಾಗಿ 12262 ಮೀ. ಆಳವೇ ಆ ಯೋಜನೆಯ ಕೊನೆಯಾಯಿತು.
ತಾನು ಅಂದುಕೊಂಡಿದ್ದ ಆಳವನ್ನು ತಲುಪಲು ಆಗದಿದ್ದರೂ, ರಷ್ಯಾ ಕೈಗೊಂಡ ಈ ಯೋಜನೆಯಲ್ಲಿ ಹಲವಾರು ಹೊಸದಾದ ವಿಷಯಗಳು ತಿಳಿದುಬಂದವು. ನೆಲದ ತೊಗಟೆಯ ಕಟ್ಟಣೆಯ ಬಗ್ಗೆ ಹಲವು ವಿಷಯಗಳು ಗೊತ್ತಾದವು. ಈ ಯೋಜನೆಯಲ್ಲಿ ಕಂಡುಕೊಂಡ ಬೆರಗುಗೊಳಿಸಿದ ವಿಷಯಗಳೆಂದರೆ,
- ಸುಮಾರು 7 ಕಿ.ಮೀ. ಆಳದಲ್ಲಿ ಪೆಡಸುಕಲ್ಲುಗಳ(granite) ಮೇರೆ ಕೊನೆಯಾಗಿ ಕಪ್ಪುಗಲ್ಲುಗಳ (basalt) ಹರವು ಶುರುವಾಗದಿರುವುದು. ಈ ಆಳದ ಬಳಿಕ ಪೆಡಸುಕಲ್ಲುಗಳ ಮಾರ್ಪಟ್ಟ ರೂಪದ ಕಲ್ಲುಗಳೇ ಮುಂದುವರೆದಿರುವುದು ಈ ಯೋಜನೆಯಲ್ಲಿ ಕಂಡುಬಂದಿತು. ಅಷ್ಟೇ ಅಲ್ಲದೆ ಮಾರ್ಪಟ್ಟ ಈ ಪೆಡಸುಕಲ್ಲುಗಳಲ್ಲಿ ಬಿರುಕುಗಳಿದ್ದು, ಅಲ್ಲಿ ನೀರು ತುಂಬಿಕೊಂಡಿರುವುದು ಅರಿಮೆಗಾರರನ್ನು ಬೆರಗುಗೊಳಿಸಿತು. ಈ ನೀರು ನೆಲದ ಮೇಲ್ಮೈಯಿಂದ ಬರದೇ ನೆಲದ ಆಳದಿಂದ ಬಂದಿದ್ದೆಂದು ಅರಿಗರು ಎಣಿಸಿದ್ದಾರೆ.
- ನೆಲದಾಳದಲ್ಲಿ ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಹೈಡ್ರೋಜನ್ ಆವಿ ಕಂಡುಬಂದಿದ್ದು. ಯೋಜನೆಯಲ್ಲಿ ಪಾಲ್ಗೊಂಡಿದ್ದ ಅರಿಗರು ಹೇಳುವಂತೆ ಆಳದ ಕೊಳವೆಯಿಂದ ಹೊಮ್ಮುತ್ತಿದ್ದ ಮಣ್ಣು ಹೈಡ್ರೋಜನ್ ಆವಿಯಿಂದ ಕುದಿಯುತ್ತಿರುವಂತೆ ಕಂಡುಬಂದಿತಂತೆ.
ನೇಸರನ ಕುಟುಂಬದಲ್ಲೇ ವಿಶೇಷವಾದ ಸುತ್ತಣವನ್ನು ಹೊಂದಿರುವ ನಮ್ಮ ನೆಲದ ಒಳರಚನೆಯನ್ನು ತಿಳಿದುಕೊಳ್ಳುವ, ಅದರ ರಚನೆಯ ಏರ್ಪಾಟನ್ನು ಅರಿತುಕೊಳ್ಳುವ ಇಂತಹ ಕುತೂಹಲ ಮನುಷ್ಯರಿಗೆ ಹಿಂದಿನಿಂದಲೂ ಇರುವಂತದು. ನೆಲದ ಮೇಲ್ಮೈಯಲ್ಲಿ ಕಡಲುಗಳು ಹೇಗೆ ಉಂಟಾದವು? ಅದರ ಆಳದಲ್ಲೂ ನೀರಿದೆಯೆ? ಅದರ ಆಳದಲ್ಲಿ ಅದಿರುಗಳು, ಜಲ್ಲಿಗಳು ಯಾವ ರೂಪದಲ್ಲಿವೆ? ನೆಲದ ಒಳಪದರುಗಳ ಹಂಚಿಕೆ ಹೇಗಿದೆ? ಹೀಗೆ ಹತ್ತಾರು ಪ್ರಶ್ನೆಗಳು ಮಂದಿಯ ತಲೆಯನ್ನು ಕೊರೆಯುತ್ತ ಬಂದಿವೆ. ಆದರೆ ನೆಲದಾಳಕ್ಕೆ ತೂರಿ ಇವುಗಳನ್ನು ತಿಳಿದುಕೊಳ್ಳುವಂತಹ ಅಳವು ದಕ್ಕಿಸಿಕೊಳ್ಳಲು ಮಾತ್ರ ಇಲ್ಲಿಯವರೆಗೆ ಮನುಷ್ಯರಿಗೆ ಆಗಿಲ್ಲ.
ನೇರವಾಗಿ ಆಳಕ್ಕೆ ತೂರಿ ತಿಳಿದುಕೊಳ್ಳಲು ಆಗದಿದ್ದರೂ, ಎಂದಿನಂತೆ ಅರಿಮೆಯ ಚಳಕವನ್ನು ಬಳಸಿ ನೇರವಲ್ಲದ ದಾರಿಯಲ್ಲೇ ನೆಲದ ರಚನೆಯನ್ನು ತಕ್ಕಮಟ್ಟಿಗೆ ಕಂಡುಕೊಳ್ಳುವಲ್ಲಿ ಮುಂದಡಿಯಿಡಬೇಕಾಯಿತು. ಅದರಂತೆ ನೆಲನಡುಕದ ಅಲೆಗಳು (seismic waves) ಸಾಗುವ ಬಗೆಯನ್ನು ಅರಿತುಕೊಂಡು ನೆಲದ ರಚನೆಯನ್ನು ಕೆಳಗಿನಂತೆ ಗುರುತಿಸಲಾಗಿದೆ.
ಹೀಗೆ ಗುರುತಿಸಿದ ಇಟ್ಟಳವು (structure) ತಕ್ಕಮಟ್ಟಿಗೆ ಸರಿಯಿದೆಯೆಂದು ಅರಿಮೆಗಾರರು ಒಪ್ಪಿದ್ದರೂ ಆಗಾಗ ಇದರಲ್ಲಿ ಹೊಸ ಕಂಡುಕೊಳ್ಳುವಿಕೆಗಳು ಹೊರಹೊಮ್ಮುತ್ತಲಿವೆ. ಮೇಲ್ಮೈಯಲ್ಲಿರುವ ಕಡಲ ನೀರಿಗಿಂತ ಹಲವು ಪಟ್ಟು ಹೆಚ್ಚಿನ ನೀರು ನೆಲದಾಳದಲ್ಲಿದೆ ಎಂಬಂತಹ ಸುದ್ದಿಯನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಏನೇ ಆಗಲಿ, ಮನುಷ್ಯರ ಮೈ ಶಕ್ತಿಗಿಂತ ಅವರ ಅರಿವಿನ ಹಿರಿಮೆ ಹೆಚ್ಚಿನದು. ನಮ್ಮ ನೆಲದಾಳಕ್ಕೆ ಇನ್ನೂ ಆಳದ ’ಅರಿವಿನ ತೂತು’ ಕೊರೆದು, ಒಡಲಾಳದ ತಿಳುವಳಿಕೆಯನ್ನು ತನ್ನದಾಗಿಸಿಕೊಳ್ಳುವಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಗೆಲುವು ಸಿಗಬಹುದು.
(ಮಾಹಿತಿಯ ಮೂಲ: https://en.wikipedia.org/wiki/Kola_Superdeep_Borehole, http://www.autoorb.com)







Pingback: How to get viagra
Pingback: generic cialis
Pingback: goodrx cialis
Pingback: canadian cialis
Pingback: cheap cialis online
Pingback: Cialis or viagra
Pingback: Buy cheap viagra online
Pingback: albuterol inhaler generic prices
Pingback: viagra quick delivery
Pingback: ciprofloxacin cost walmart
Pingback: cialis generic tadalafil online
Pingback: viagra erection
Pingback: naltrexone mexico
Pingback: cialis professional
Pingback: cialis savings card
Pingback: generic cialis 2019
Pingback: careprost vs latisse
Pingback: can i buy hydroxychloroquine over the counter
Pingback: cialis on line
Pingback: generic viagra rx
Pingback: buy tylenol
Pingback: where to buy chloroquine
Pingback: online pharmacy viagra
Pingback: online pharmacy viagra
Pingback: viagra generic
Pingback: male erection pills
Pingback: erectile dysfunction drug
Pingback: canadian online pharmacy
Pingback: cialis mastercard
Pingback: levitra price
Pingback: price of sildenafil 100mg
Pingback: buy cialis
Pingback: cheapest viagra
Pingback: best real casino online
Pingback: online casinos
Pingback: order viagra online
Pingback: generic latisse careprost
Pingback: buy cialis online
Pingback: loan online
Pingback: cash advance online
Pingback: buy viagra professional
Pingback: canadian pharmacy viagra legal
Pingback: cialis internet
Pingback: buy hydroxychloroquine online
Pingback: buy cheap cialis
Pingback: buy cialis soft online
Pingback: cialis reviews
Pingback: viagra generic
Pingback: buy viagra online
Pingback: viagra for sale
Pingback: non prescription viagra
Pingback: pink viagra for women
Pingback: walmart cialis price
Pingback: women viagra for sale
Pingback: cialis daily use review
Pingback: what is cialis used for
Pingback: online viagra
Pingback: buy cheap viagra online next day delivery
Pingback: best online pharmacy viagra
Pingback: viagra side effects
Pingback: viagra recreational use
Pingback: cialis price per pill
Pingback: essay writing homework help
Pingback: cialis online
Pingback: where to buy viagra in bali
Pingback: thesisbyd.com
Pingback: research thesis
Pingback: research paper services
Pingback: what is the best essay writing service
Pingback: customessaywriterbyz.com
Pingback: professional dissertation writing service
Pingback: help essay 123
Pingback: write my paper for me in 3 hours
Pingback: cheap cialis
Pingback: side effects of cialis
Pingback: pharmacy online
Pingback: cialis 20 mg
Pingback: viagra ingredients
Pingback: gel viagra
Pingback: Viagra Professional
Pingback: the pharmacy
Pingback: online pharmacy without prescription
Pingback: pharmacy drug store
Pingback: viagra deals
Pingback: viagra
Pingback: buying viagra online legal
Pingback: top rated sites to buy cialis
Pingback: buying viagra overseas
Pingback: generic cialis india safe
Pingback: cialis black
Pingback: which is safer viagra or cialis
Pingback: where do men buy viagra online
Pingback: free cialis medication
Pingback: viagra us overnight mastercard accepted
Pingback: brand name cialis online
Pingback: buy viagra paris
Pingback: 141genericExare
Pingback: cialis generic
Pingback: vetmgphn
Pingback: hoftrtmh
Pingback: viagra where to buy over the counter
Pingback: viagra lasts how long
Pingback: wat kost cialis 20 mg
Pingback: wat doet viagra precies
Pingback: what is ivermectin for dog med
Pingback: where to get zithromax
Pingback: how long does viagra 100 mg last
Pingback: cialis deutschland kaufen
Pingback: cialis farmacia online
Pingback: cialis
Pingback: can i buy viagra over the counter
Pingback: viagra por internet
Pingback: viagra in hong kong
Pingback: essay writing services reviews
Pingback: how to write research statement
Pingback: write my college essay
Pingback: how will a school help me grow college essay
Pingback: essay on ethics in business